Bible Language

Matthew 23:35 (ERVKN) Easy to Read Version - Kannadam

Versions

KNV   ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು.
ERVKN   “ಆದ್ದರಿಂದ ಭೂಮಿಯ ಮೇಲೆ ಕೊಲ್ಲಲ್ಪಟ್ಟ ಎಲ್ಲಾ ಸತ್ಪುರುಷರ ಕೊಲೆಯ ಅಪರಾಧಕ್ಕೆ ನೀವು ಗುರಿಯಾಗುವಿರಿ. ಸತ್ಪುರುಷನಾದ ಹೇಬೆಲನನ್ನು ಮೊದಲುಗೊಂಡು ಬರಕೀಯನ ಮಗನಾದ ಜಕರೀಯನನ್ನು ಕೊಂದದ್ದಕ್ಕೆ ನೀವು ಅಪರಾಧಿಗಳಾಗುವಿರಿ. ಜಕರೀಯನು ದೇವಾಲಯಕ್ಕೂ ಯಜ್ಞವೇದಿಕೆಗೂ ನಡುವೆ ಕೊಲ್ಲಲ್ಪಟ್ಟನು.
IRVKN   § ಆದಿ 4:8; 2 ಪೂರ್ವ 24:20,21; ಪ್ರಕ 18:24 ಹೀಗೆ ನೀತಿವಂತನಾದ ಹೇಬೆಲನ ರಕ್ತವು ಮೊದಲುಗೊಂಡು ನೀವು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಸುರಿಸಿದ ಅಪರಾಧವು ನಿಮ್ಮ ತಲೆಯ ಮೇಲೆ ಬರುವುದು.