Bible Language

Matthew 23:4 (ERVKN) Easy to Read Version - Kannadam

Versions

KNV   ಹೊರುವದಕ್ಕೆ ಅವರು ಭಾರವಾದ ಮತ್ತು ಕ್ರೂರವಾದ ಹೊರೆಗಳನ್ನು ಕಟ್ಟಿ ಜನರ ಹೆಗಲುಗಳ ಮೇಲೆ ಹೊರಿಸುತ್ತಾರೆ. ತಾವಾ ದರೋ ತಮ್ಮ ಬೆರಳುಗಳಲ್ಲಿ ಒಂದರಿಂದ ಲಾದರೂ ಅವುಗಳನ್ನು ಸರಿಸುವದಿಲ್ಲ.
ERVKN   ಅವರು ಬೇರೆಯವರಿಗೆ ಕಷ್ಟಕರವಾದ ನಿಯಮಗಳನ್ನು ಕೊಟ್ಟು ಅವುಗಳಿಗೆ ವಿಧೇಯರಾಗಬೇಕೆಂದು ಒತ್ತಾಯ ಮಾಡುತ್ತಾರೆ. ತಾವಾದರೊ ನಿಯಮಗಳಲ್ಲಿ ಯಾವದನ್ನಾದರೂ ಅನುಸರಿಸಲು ಪ್ರಯತ್ನಿಸುವುದಿಲ್ಲ.
IRVKN   ಯಾರು ಹೊರಲಾರದಂಥ ಅವರು ಭಾರವಾದ ಹೊರೆಗಳನ್ನು ಕಟ್ಟಿ ಜನರ ಹೆಗಲಿನ ಮೇಲೆ ಹೊರಿಸುತ್ತಾರೆ; ಆದರೆ ತಾವಾದರೋ ಬೆರಳಿನಿಂದಲಾದರೂ ಅವುಗಳನ್ನು ಕದಲಿಸಲೊಲ್ಲರು ಮುಟ್ಟಲೊಲ್ಲರು.