Bible Language

Matthew 8:14 (ERVKN) Easy to Read Version - Kannadam

Versions

KNV   ಇದಾದ ಮೇಲೆ ಯೇಸು ಪೇತ್ರನ ಮನೆಗೆ ಬಂದು ಅವನ ಹೆಂಡತಿಯ ತಾಯಿಯು ಜ್ವರದಿಂದ ಮಲಗಿರುವದನ್ನು ಕಂಡನು.
ERVKN   ಯೇಸುವು ಪೇತ್ರನ ಮನೆಗೆ ಹೋದನು. ಅಲ್ಲಿ ಪೇತ್ರನ ಅತ್ತೆಯು ಬಹಳ ಜ್ವರದಿಂದ ಹಾಸಿಗೆಯಲ್ಲಿ ಮಲಗಿದ್ದನ್ನು ಯೇಸು ನೋಡಿದನು.
IRVKN   {ಯೇಸುವಿನ ರೋಗನಿವಾರಕ ಕಾರ್ಯ} (ಮಾರ್ಕ 1:29-34; ಲೂಕ 4:38-41) PS ತರುವಾಯ ಯೇಸು ಪೇತ್ರನ ಮನೆಗೆ ಬಂದಾಗ, ಪೇತ್ರನ ಅತ್ತೆ ಜ್ವರದಲ್ಲಿ ಮಲಗಿರುವುದನ್ನು ಕಂಡು, ಆತನು ಆಕೆಯ ಕೈಯನ್ನು ಮುಟ್ಟಿದನು ತಕ್ಷಣವೇ