Bible Language

Nehemiah 12 (ERVKN) Easy to Read Version - Kannadam

Versions

KNV   ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನ ಸಂಗಡಲೂ ಯೇಷೂವನ ಸಂಗ ಡಲೂ ಹೋದ ಯಾಜಕರೂ ಲೇವಿಯರೂ ಯಾರ ಂದರೆ,
ERVKN   ಯೆಹೂದ ಪ್ರಾಂತಕ್ಕೆ ಹಿಂತಿರುಗಿದ ಯಾಜಕರ ಮತ್ತು ಲೇವಿಯರ ಪಟ್ಟಿ; ಅವರು ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್ ಮತ್ತು ಯೇಷೂವನೊಡನೆ ಹಿಂದಿರುಗಿದರು. ಅವರು ಯಾರೆಂದರೆ: ಸೆರಾಯ, ಯೆರೆಮೀಯ, ಎಜ್ರ,
IRVKN   {ಯಾಜಕರ ಮತ್ತು ಲೇವಿಯರ ಪಟ್ಟಿ} PS ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್ ಮತ್ತು ಯೇಷೂವ ಇವರೊಡನೆ ಯೆಹೂದ ದೇಶಕ್ಕೆ ಬಂದ ಯಾಜಕರು ಮತ್ತು ಲೇವಿಯರು ಯಾರಾರೆಂದರೆ: ಸೆರಾಯ, ಯೆರೆಮೀಯ, ಎಜ್ರ,