Bible Language

Numbers 35:29 (ERVKN) Easy to Read Version - Kannadam

Versions

KNV   ಹೀಗೆ ಇವು ನಿಮ್ಮ ಸಮಸ್ತ ನಿವಾಸಗಳಲ್ಲಿ ನಿಮ್ಮ ಸಂತತಿಗಳಿಗೆಲ್ಲಾ ನ್ಯಾಯದ ಕಟ್ಟಳೆಗಳಾಗಿರಬೇಕು.
ERVKN   ನೀವೂ ನಿಮ್ಮ ಸಂತತಿಯವರೂ ನಿಮ್ಮ ಎಲ್ಲಾ ನಿವಾಸಗಳಲ್ಲಿ ಕಟ್ಟಳೆಗೆ ಅನುಸಾರವಾಗಿ ನ್ಯಾಯತೀರಿಸಬೇಕು.
IRVKN   “ ‘ನೀವೂ, ನಿಮ್ಮ ಸಂತತಿಯವರೂ ನಿಮ್ಮ ಎಲ್ಲಾ ವಾಸಸ್ಥಳಗಳಲ್ಲಿ ಮಾತುಗಳಿಗೆ ಅನುಸಾರವಾಗಿ ನ್ಯಾಯತೀರಿಸಬೇಕು.