Bible Language

Numbers 3:43 (ERVKN) Easy to Read Version - Kannadam

Versions

KNV   ಒಂದು ತಿಂಗಳು ಮೊದಲು ಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸರಲ್ಲಿ ಚೊಚ್ಚ ಲಾದವರೆಲ್ಲರು ಅಂದರೆ ಹೆಸರುಗಳ ಲೆಕ್ಕದಲ್ಲಿ ಎಣಿಸಲ್ಪಟ್ಟವರು ಇಪ್ಪತ್ತೆರಡು ಸಾವಿರದ ಇನ್ನೂರ ಎಪ್ಪತ್ತುಮೂರು ಮಂದಿಯಾಗಿದ್ದರು.
ERVKN   ಒಂದು ತಿಂಗಳು ಮತ್ತು ಅದಕ್ಕಿಂತ ಹೆಚ್ಚು ವಯಸ್ಸಾದ ಎಲ್ಲಾ ಚೊಚ್ಚಲು ಗಂಡಸರ ಹೆಸರುಗಳನ್ನು ಮೋಶೆ ಪಟ್ಟಿ ಮಾಡಿದನು. ಪಟ್ಟಿಯಲ್ಲಿ 22,273 ಹೆಸರುಗಳಿದ್ದವು.
IRVKN   ಹೆಸರು ಹಿಡಿದು ಎಣಿಕೆ ಮಾಡಲ್ಪಟ್ಟ ಚೊಚ್ಚಲಾದವರು ಅಂದರೆ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರ ಸಂಖ್ಯೆ 22,273 ಮಂದಿ. PEPS