Bible Language

Numbers 6:18 (ERVKN) Easy to Read Version - Kannadam

Versions

KNV   ಇದಲ್ಲದೆ ನಾಜೀರನು ಪ್ರತ್ಯೇಕಿಸಿಕೊಂಡ ತನ್ನ ತಲೆಯನ್ನು ಸಭೆಯ ಗುಡಾರದ ಬಾಗಲಿನ ಬಳಿಯಲ್ಲಿ ಬೋಳಿಸಿ ಪ್ರತ್ಯೇಕಿಸಿದ ತನ್ನ ತಲೆಯ ಕೂದಲನ್ನು ತಕ್ಕೊಂಡು ಸಮಾಧಾನದ ಅರ್ಪಣೆಗಳ ಬಲಿಯ ಕೆಳಗಿರುವ ಬೆಂಕಿಯಲ್ಲಿ ಹಾಕ ಬೇಕು.
ERVKN   “ನಾಜೀರವ್ರತವನ್ನು ಆಚರಿಸುತ್ತಿರುವವನು ಯೆಹೋವನಿಗಾಗಿ ಪ್ರತಿಷ್ಠಿಸಿದ್ದ ತಲೆಕೂದಲನ್ನು ದೇವದರ್ಶನಗುಡಾರದ ಪ್ರವೇಶದ್ವಾರದ ಬಳಿ ಕ್ಷೌರಮಾಡಿಸಿಕೊಳ್ಳಬೇಕು. ಕೂದಲನ್ನು ಸಮಾಧಾನ ಯಜ್ಞದ್ರವ್ಯಗಳ ಕೆಳಗಿರುವ ಬೆಂಕಿಯಲ್ಲಿ ಹಾಕಬೇಕು.
IRVKN   ಆಗ ನಾಜೀರನು ತನ್ನ ಸಮರ್ಪಣೆಯ ದೀಕ್ಷೆಯನ್ನು ಸೂಚಿಸುವ ತಲೆಯ ಕೂದಲನ್ನು ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಕ್ಷೌರಮಾಡಿಸಿಕೊಂಡು, ಕೂದಲನ್ನು ಸಮಾಧಾನಯಜ್ಞದ್ರವ್ಯಗಳ ಕೆಳಗಿರುವ ಬೆಂಕಿಯಲ್ಲಿ ಹಾಕಬೇಕು.