Bible Language

Numbers 7:49 (ERVKN) Easy to Read Version - Kannadam

Versions

KNV   ಅವನ ಅರ್ಪಣೆ ಏನಂದರೆ--ನೂರ ಮೂವತ್ತು ಶೇಕೆಲಿನಷ್ಟು ತೂಕ ವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲ್‌ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
ERVKN   This verse may not be a part of this translation
IRVKN   ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕಲ್ ತೂಕದ ಬೆಳ್ಳಿಯ ಒಂದು ತಟ್ಟೆ; ಎಪ್ಪತ್ತು ಶೆಕೆಲ್ ತೂಕವುಳ್ಳ ಬೆಳ್ಳಿಯ ಒಂದು ಬಟ್ಟಲು; ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.