Versions
KNV ನಿನ್ನ ಶತ್ರು ಹಸಿದಿದ್ದರೆ ತಿನ್ನುವ ದಕ್ಕೆ ಅವನಿಗೆ ರೊಟ್ಟಿ ಕೊಡು; ಅವನು ಬಾಯಾರಿದ್ದರೆ ಕುಡಿಯುವದಕ್ಕೆ ನೀರು ಕೊಡು.
ERVKN ನಿನ್ನ ವೈರಿ ಹಸಿವೆಗೊಂಡಿದ್ದರೆ, ಅವನಿಗೆ ಊಟಕೊಡು. ನಿನ್ನ ವೈರಿ ಬಾಯಾರಿದ್ದರೆ, ಅವನಿಗೆ ನೀರು ಕೊಡು.
IRVKN ನಿನ್ನ ವೈರಿ ಹಸಿದಿದ್ದರೆ ಅನ್ನವಿಡು,
ಬಾಯಾರಿದ್ದರೆ ನೀರುಕೊಡು,