Bible Language

Proverbs 25:26 (ERVKN) Easy to Read Version - Kannadam

Versions

KNV   ದುಷ್ಟರ ಮುಂದೆ ನೀತಿವಂತನು ಬೀಳುವದು, ಕದಲಿ ಸಲ್ಪಟ್ಟ ಬುಗ್ಗೆ, ಕೊಳಕಾದ ಒರತೆ ಇದ್ದಂತೆ.
ERVKN   ದುಷ್ಟನು ಒಳ್ಳೆಯವನಿಗೆ ಆಪತ್ತನ್ನು ಬರಮಾಡಿದರೆ, ಅದು ಚಿಲುಮೆಗೆ ಮಣ್ಣುಹಾಕಿದಂತೆಯೂ ಒರತೆಯನ್ನು ಹೊಲಸು ಮಾಡಿದಂತೆಯೂ ಇದೆ.
IRVKN   ದುಷ್ಟರಿಂದ ಸೋತ ಶಿಷ್ಟನು,
ಹಾಳು ಬಾವಿ ಮತ್ತು ತುಳಿದಾಡಿದ ಒರತೆ.