Bible Language

Proverbs 25:8 (ERVKN) Easy to Read Version - Kannadam

Versions

KNV   ನಿನ್ನ ನೆರೆಯವನು ನಿನ್ನನ್ನು ಅವಮಾನಕ್ಕೆ ಗುರಿಮಾಡಿದಾಗ ಕಡೆಯಲ್ಲಿ ಏನು ಮಾಡಬೇಕೆಂಬದು ನೀನು ತಿಳಿಯ ದಂತೆ ದುಡುಕಿನಿಂದ ಕಲಹಮಾಡುವದಕ್ಕಾಗಿ ಹೋಗ ಬೇಡ.
ERVKN   ನೀನು ಕಂಡ ಯಾವುದನ್ನಾದರೂ ನ್ಯಾಯಧೀಶನಿಗೆ ತಿಳಿಸಲು ಆತುರಪಡಬೇಡ. ನೀನು ತಪ್ಪಿತಸ್ಥನೆಂದು ಬೇರೊಬ್ಬನು ಹೇಳಿದರೆ, ನಿನಗೆ ಅವಮಾನವಾಗುವುದು.
IRVKN   ದುಡುಕಿ ನೆರೆಯವನ ಮೇಲೆ ವ್ಯಾಜ್ಯಕ್ಕೆ ಹೋಗಬೇಡ,
ಅವನು ನಿನ್ನ ಮಾನ ಕಳೆದ ಮೇಲೆ ಕಡೆಯಲ್ಲಿ ಏನು ಮಾಡಬಲ್ಲೆ, ನೋಡಿಕೋ.