Bible Language

Proverbs 27:13 (ERVKN) Easy to Read Version - Kannadam

Versions

KNV   ಪರನಿಗಾಗಿ ಹೊಣೆಯಾದವನ ವಸ್ತ್ರವನ್ನು ತೆಗೆದು ಕೊಂಡು ಮತ್ತೊಬ್ಬನಿಗಾಗಿ ಅವನಿಂದ ಒತ್ತೆಯನ್ನು ತೆಗೆದುಕೋ.
ERVKN   ಬೇರೊಬ್ಬನ ಸಾಲಕ್ಕೆ ನೀನು ಜಾಮೀನಾದರೆ, ನಿನ್ನ ಅಂಗಿಯನ್ನೂ ಕಳೆದುಕೊಳ್ಳುವೆ.
IRVKN   ಮತ್ತೊಬ್ಬನಿಗೆ ಹೊಣೆಯಾದವನ ಬಟ್ಟೆಯನ್ನು ಕಿತ್ತುಕೋ,
ಮತ್ತೊಬ್ಬಳಿಗೆ ಹೊಣೆಯಾದವನನ್ನೇ ಒತ್ತೆಮಾಡಿಕೋ.