Bible Language

Proverbs 27:20 (ERVKN) Easy to Read Version - Kannadam

Versions

KNV   ಪಾತಾಳಕ್ಕೂ ನಾಶನಕ್ಕೂ ತೃಪ್ತಿ ಇಲ್ಲವೇ ಇಲ್ಲ; ಹಾಗೆಯೇ ಮನುಷ್ಯ ಕಣ್ಣುಗಳು ಎಂದಿಗೂ ತೃಪ್ತಿಹೊಂದುವದಿಲ್ಲ.
ERVKN   ಮರಣಕ್ಕಾಗಲಿ ಸಮಾಧಿಗಾಗಲಿ ತೃಪ್ತಿಯೇ ಇಲ್ಲ. ಅಂತೆಯೇ ಮನುಷ್ಯನ ಬಯಕೆಗಳಿಗೂ ಕೊನೆಯಿಲ್ಲ.
IRVKN   ಪಾತಾಳಕ್ಕೂ, ನಾಶಲೋಕಕ್ಕೂ ಹೇಗೆ ತೃಪ್ತಿಯಿಲ್ಲವೋ,
ಹಾಗೆಯೇ ಮನುಷ್ಯನ ಕಣ್ಣುಗಳಿಗೆ * ಕಣ್ಣುಗಳಿಗೆ ಅಥವಾ ಆಸೆಗೆ. ತೃಪ್ತಿಯಿಲ್ಲ.