Bible Language

Proverbs 27:23 (ERVKN) Easy to Read Version - Kannadam

Versions

KNV   ನಿನ್ನ ಹಿಂಡುಗಳ ಸ್ಥಿತಿಯನ್ನು ತಿಳಿದುಕೊಳ್ಳುವಂತೆ ಶ್ರದ್ಧೆವಹಿಸು; ನಿನ್ನ ಮಂದೆಗಳನ್ನು ಚೆನ್ನಾಗಿ ನೋಡಿಕೋ.
ERVKN   ನಿನ್ನ ಕುರಿಗಳನ್ನೂ ಪಶುಗಳನ್ನೂ ಎಚ್ಚರಿಕೆಯಿಂದ ಕಾಯ್ದುಕೊಂಡಿರು; ನಿನ್ನಿಂದಾದಷ್ಟು ಮಟ್ಟಿಗೆ ಅವುಗಳ ಮೇಲೆ ಗಮನವಿಟ್ಟು ನೋಡಿಕೊ.
IRVKN   ನಿನ್ನ ಹಿಂಡುಗಳ ಸ್ಥಿತಿಯನ್ನು ಚೆನ್ನಾಗಿ ತಿಳಿದುಕೊಂಡಿರು,
ನಿನ್ನ ಮಂದೆಗಳ ಮೇಲೆ ಮನಸ್ಸಿಡು.