Bible Language

Proverbs 27:27 (ERVKN) Easy to Read Version - Kannadam

Versions

KNV   ನಿನ್ನ ಊಟಕ್ಕಾಗಿಯೂ ನಿನ್ನ ಮನೆಯವರ ಆಹಾರ ಕ್ಕಾಗಿಯೂ ನಿನ್ನ ದಾಸಿಯರ ಜೀವನಕ್ಕಾಗಿಯೂ ಆಡುಗಳ ಹಾಲು ಸಾಕಾಗುತ್ತದೆ.
ERVKN   ನಿನ್ನ ಇನ್ನಿತರ ಆಡುಗಳು ನಿನಗೆ ಬೇಕಾದಷ್ಟು ಹಾಲನ್ನು ಕೊಡುತ್ತವೆ. ಅದರಿಂದ ನಿನಗೂ ನಿನ್ನ ಕುಟುಂಬಕ್ಕೂ ನಿನ್ನ ಸೇವಕಿಯರಿಗೂ ಬೇಕಾದಷ್ಟು ಆಹಾರವಿರುವುದು.
IRVKN   ನಿನ್ನ ಊಟಕ್ಕೂ, ಮನೆಯವರ ಆಹಾರಕ್ಕೂ ಮೇಕೆಯ ಹಾಲು ಬೇಕಾದಷ್ಟಾಗುವುದು,
ಅದು ನಿನ್ನ ದಾಸಿಯರಿಗೆ ಜೀವನವಾಗುವುದು. PE