Bible Language

Psalms 140:12 (ERVKN) Easy to Read Version - Kannadam

Versions

KNV   ಕರ್ತನು ದೀನನಿಗೆ ವ್ಯಾಜ್ಯವನ್ನೂ ಬಡವರಿಗೆ ನ್ಯಾಯವನ್ನೂ ತೀರಿಸುವನೆಂದು ನಾನು ಬಲ್ಲೆನು.
ERVKN   ಯೆಹೋವನು ದೀನರಿಗೆ ನ್ಯಾಯವಾದ ತೀರ್ಪನ್ನು ಪಾಲಿಸುತ್ತಾನೆಂದು ನನಗೆ ಗೊತ್ತಿದೆ. ದೇವರು ಅಸಹಾಯಕರಿಗೆ ಸಹಾಯಮಾಡುವನು.
IRVKN   ಯೆಹೋವನು ದೀನರ ವ್ಯಾಜ್ಯವನ್ನು ನಡೆಸುವನೆಂತಲೂ,
ಬಡವರ ನ್ಯಾಯವನ್ನು ಸ್ಥಾಪಿಸುವನೆಂತಲೂ ಬಲ್ಲೆನು.