Bible Language

Psalms 142:7 (ERVKN) Easy to Read Version - Kannadam

Versions

KNV   ನಿನ್ನ ಹೆಸರನ್ನು ಕೊಂಡಾಡುವ ಹಾಗೆ ನನ್ನ ಪ್ರಾಣ ವನ್ನು ಸೆರೆಯಿಂದ ಹೊರಗೆ ಬರಮಾಡು; ನೀತಿವಂತರು ನನ್ನನ್ನು ಮುತ್ತಿಕೊಳ್ಳುವರು; ನನಗೆ ನೀನು ಉಪಕಾರ ಮಾಡುವಿ.
ERVKN   ಉರುಲಿನಿಂದ ಪಾರಾಗಲು ನನಗೆ ಸಹಾಯಮಾಡು. ಯೆಹೋವನೇ, ಆಗ ನಾನು ಹೆಸರನ್ನು ಕೊಂಡಾಡುವೆನು. ನೀನು ನನ್ನನ್ನು ಕಾಪಾಡಿದ್ದರಿಂದ ನೀತಿವಂತರು ನನ್ನೊಂದಿಗೆ ಕೊಂಡಾಡುವರು.
IRVKN   ಸೆರೆಯಿಂದ ನನ್ನನ್ನು ಬಿಡಿಸು,
ನಿನ್ನ ನಾಮವನ್ನು ಕೀರ್ತಿಸುವೆನು.
ನೀತಿವಂತರು ನಿನ್ನ ಮಹೋಪಕಾರಕ್ಕಾಗಿ,
ನನ್ನನ್ನು ಸುತ್ತಿಕೊಂಡು ಉತ್ಸಾಹಗೊಳ್ಳುವರು. PE