Bible Language

Psalms 68 (ERVKN) Easy to Read Version - Kannadam

Versions

KNV   ದೇವರು ಎದ್ದೇಳುವಾಗ, ಆತನನ್ನು ಹಗೆ ಮಾಡುವವರು ಚದುರಿಸಲ್ಪಡಲಿ; ಆತ ನನ್ನು ವಿರೋಧಿಸುವವರು ಆತನ ಸಮ್ಮುಖದಿಂದ ಓಡಿ ಹೋಗುತ್ತಾರೆ.
ERVKN   ದೇವರೇ, ಎದ್ದೇಳು! ನಿನ್ನ ವೈರಿಗಳನ್ನು ಚದರಿಸಿಬಿಡು. ಆತನ ಶತ್ರುಗಳೆಲ್ಲಾ ಆತನಿಗೆ ಬೆಂಗೊಟ್ಟು ಓಡಿಹೋಗಲಿ.
IRVKN   ದೇವರು ಎದ್ದು ಹೊರಡುವಾಗ, ಆತನ ವೈರಿಗಳು ಚದರಿಹೋಗಲಿ;
ಆತನ ಹಗೆಗಾರರು ಆತನ ಎದುರಿನಿಂದ ಓಡಿಹೋಗಲಿ.