Bible Language

Psalms 71:15 (ERVKN) Easy to Read Version - Kannadam

Versions

KNV   ನನ್ನ ಬಾಯಿ ದಿನವೆಲ್ಲಾ ನಿನ್ನ ನೀತಿಯನ್ನೂ ರಕ್ಷಣೆ ಯನ್ನೂ ಪ್ರಕಟಿಸುವದು. ಅವುಗಳ ಸಂಖ್ಯೆಗಳು ನನಗೆ ತಿಳಿಯದು.
ERVKN   ನಿನ್ನ ಒಳ್ಳೆಯತನವನ್ನೂ ರಕ್ಷಣೆಯನ್ನೂ ನಾನು ಹಗಲೆಲ್ಲಾ ಹೇಳುತ್ತಲೇ ಇರುವೆನು. ಅವು ವರ್ಣಿಸಲು ಅಸಾಧ್ಯವಾಗಿವೆ.
IRVKN   ನನ್ನ ಬಾಯಿ ನಿನ್ನ ನೀತಿಯನ್ನು, ರಕ್ಷಣೆಯನ್ನು ಹಗಲೆಲ್ಲಾ ವರ್ಣಿಸುತ್ತಿರುವುದು;
ಆದರೂ ಅವುಗಳ ವಿವರಣೆ ನನಗೆ ಅಸಾಧ್ಯ.