Bible Language

Psalms 74:15 (ERVKN) Easy to Read Version - Kannadam

Versions

KNV   ನೀನು ಬುಗ್ಗೆಯನ್ನೂ ಪ್ರವಾಹವನ್ನೂ ವಿಭಾಗಮಾಡಿದಿ; ಮಹಾ ನದಿಗಳನ್ನು ಒಣಗಿಸಿದಿ.
ERVKN   ತೊರೆಗಳೂ ನದಿಗಳೂ ಹರಿಯುವಂತೆ ಮಾಡುವಾತನು ನೀನೇ. ನದಿಗಳನ್ನು ಒಣಗಿಸುವಾತನೂ ನೀನೇ.
IRVKN   ಬುಗ್ಗೆಹಳ್ಳಗಳನ್ನು ಉಕ್ಕಿಸಿದವನು ನೀನು;
ಮಹಾನದಿಗಳನ್ನು ಒಣಗಿಸಿಬಿಟ್ಟವನು ನೀನು.