Bible Language

Psalms 74:18 (ERVKN) Easy to Read Version - Kannadam

Versions

KNV   ಕರ್ತನೇ, ವೈರಿಯು ನಿಂದಿಸಿ ಮೂರ್ಖರು ನಿನ್ನ ನಾಮವನ್ನು ದೂಷಿಸಿದ್ದನ್ನು ಜ್ಞಾಪಿಸಿಕೋ.
ERVKN   ದೇವರೇ, ಇವುಗಳನ್ನೆಲ್ಲಾ ಜ್ಞಾಪಿಸಿಕೊ. ವೈರಿಯು ನಿನಗೆ ಮಾಡಿದ ಅವಮಾನವನ್ನು ನೆನಸಿಕೊ! ಮೂರ್ಖರು ನಿನ್ನ ನಾಮವನ್ನು ದ್ವೇಷಿಸುತ್ತಾರೆ.
IRVKN   ಯೆಹೋವನೇ, ವೈರಿಗಳು ನಿನ್ನನ್ನು ನಿಂದಿಸಿದ್ದನ್ನು,
ದುರ್ಮತಿಗಳು ನಿನ್ನ ನಾಮವನ್ನು ತಿರಸ್ಕರಿಸಿದ್ದನ್ನು ಜ್ಞಾಪಿಸಿಕೋ.