Bible Language

Psalms 77:14 (ERVKN) Easy to Read Version - Kannadam

Versions

KNV   ಅದ್ಭುತಗಳನ್ನು ನಡಿಸುವ ದೇವರು ನೀನೇ; ನಿನ್ನ ಬಲವನ್ನು ಜನರಲ್ಲಿ ತೋರಿಸಿದ್ದೀ.
ERVKN   ಅದ್ಭುತಕಾರ್ಯಗಳನ್ನು ಮಾಡಿದ ದೇವರು ನೀನೇ. ನೀನು ಜನರಿಗೆ ನಿನ್ನ ಮಹಾಶಕ್ತಿಯನ್ನು ತೋರಿಸಿದೆ.
IRVKN   ಅದ್ಭುತಗಳನ್ನು ನಡೆಸುವ ದೇವರು ನೀನೇ;
ಜನಾಂಗಗಳಲ್ಲಿ ಪರಾಕ್ರಮವನ್ನು ತೋರ್ಪಡಿಸಿದಿ.