Versions
KNV ಉತ್ಸಾಹ ಧ್ವನಿಯನ್ನು ತಿಳಿದ ಜನರು ಧನ್ಯರು; ಕರ್ತನೇ, ನಿನ್ನ ಮುಖದ ಬೆಳಕಿನಲ್ಲಿ ಅವರು ನಡೆದುಕೊಳ್ಳುವರು.
ERVKN ಯೆಹೋವನೇ, ನಿನ್ನ ಸದ್ಭಕ್ತರು ನಿಜವಾಗಿಯೂ ಸಂತೋಷವಾಗಿದ್ದಾರೆ. ಅವರು ನಿನ್ನ ಕರುಣೆಯ ಬೆಳಕಿನಲ್ಲಿ ವಾಸಿಸುತ್ತಿದ್ದಾರೆ.
IRVKN ಉತ್ಸಾಹಧ್ವನಿಯನ್ನು § ಉತ್ಸಾಹಧ್ವನಿಯನ್ನು ಅಂದರೆ ದೇವರನ್ನು ಆರಾಧಿಸುವಾಗ ಮಾಡುವ ಶಬ್ದ. ತಿಳಿದಿರುವ ಜನರು ಧನ್ಯರು;
ಯೆಹೋವನೇ, ಅವರು ನಿನ್ನ ಮುಖಪ್ರಕಾಶದಲ್ಲಿ ಸಂಚರಿಸುತ್ತಾರೆ.