Versions
KNV ಎಂದೆಂದಿಗೂ ಕರುಣೆಯು ಸ್ಥಾಪಿಸಲ್ಪಡು ವದು; ಆಕಾಶಗಳಲ್ಲಿಯೂ ನಿನ್ನ ನಂಬಿಗಸ್ತಿಕೆಯನ್ನು ಸ್ಥಿರಪಡಿಸುವಿ ಎಂದು ಹೇಳಿದ್ದೇನೆ.
ERVKN ನಿನ್ನ ಶಾಶ್ವತ ಪ್ರೀತಿಯಲ್ಲಿ ನನಗೆ ದೃಢವಾದ ನಂಬಿಕೆಯಿದೆ. ನಿನ್ನ ನಂಬಿಗಸ್ತಿಕೆಯು ಆಕಾಶಗಳಂತೆ ಶಾಶ್ವತವಾಗಿದೆ.
IRVKN ನಿನ್ನ ಪ್ರೀತಿಸಂಕಲ್ಪವು ನಿತ್ಯವು ಸಿದ್ಧಿಗೆ ಬರುತ್ತಲೇ ಇರುವುದು;
ಆಕಾಶದಲ್ಲಿ ನಿನ್ನ ಸತ್ಯತೆಯನ್ನು ಸ್ಥಾಪಿಸುವಿ ಎಂದು ತಿಳಿದುಕೊಂಡಿದ್ದೇನೆ.