Bible Language

Psalms 89:30 (ERVKN) Easy to Read Version - Kannadam

Versions

KNV   ಅವನ ಮಕ್ಕಳು ನನ್ನ ನ್ಯಾಯ ಪ್ರಮಾಣವನ್ನು ಬಿಟ್ಟು, ನನ್ನ ನ್ಯಾಯಗಳಲ್ಲಿ ನಡೆಯದೇ ಹೋದರೆ,
ERVKN   ಅವನ ಸಂತತಿಯವರು ನನ್ನ ಧರ್ಮಶಾಸ್ತ್ರವನ್ನು ತೊರೆದು ಬಿಟ್ಟು ನನ್ನ ಆಜ್ಞೆಗಳಿಗೆ ಅವಿಧೇಯರಾದರೆ ಅವರನ್ನು ಶಿಕ್ಷಿಸುವೆನು.
IRVKN   ಅವನ ಸಂತಾನದವರು ನನ್ನ ಧರ್ಮಶಾಸ್ತ್ರವನ್ನು ಬಿಟ್ಟು,
ನನ್ನ ಆಜ್ಞೆಗಳಲ್ಲಿ ನಡೆಯದೆ,