Bible Language

Psalms 89:33 (ERVKN) Easy to Read Version - Kannadam

Versions

KNV   ಆದಾಗ್ಯೂ ನನ್ನ ಪ್ರೀತಿ ಕರುಣೆಯನ್ನು ಅವನಿಂದ ಸಂಪೂರ್ಣವಾಗಿ ತೊಲಗಿಸೆನು; ಇಲ್ಲವೇ ನನ್ನ ನಂಬಿಗಸ್ತಿಕೆಯನ್ನು ವ್ಯರ್ಥ ಮಾಡೆನು.
ERVKN   ಆದರೆ ಅವರ ಮೇಲೆ ನನಗಿರುವ ಪ್ರೀತಿಯು ಎಂದಿಗೂ ನಿಂತು ಹೋಗುವುದಿಲ್ಲ. ನಾನು ಅವರಿಗೆ ಯಾವಾಗಲೂ ನಂಬಿಸ್ತನಾಗಿರುವೆನು.
IRVKN   ಆದರೂ ನಾನು ಅವನಲ್ಲಿಟ್ಟಿರುವ ಕೃಪೆಯನ್ನು ತಪ್ಪಿಸುವುದಿಲ್ಲ;
ನನ್ನ ನಂಬಿಗಸ್ತಿಕೆಯಿಂದ ಜಾರುವುದಿಲ್ಲ.