Bible Language

Psalms 89:45 (ERVKN) Easy to Read Version - Kannadam

Versions

KNV   ಅವನ ಯೌವನದ ದಿವಸಗಳನ್ನು ಕಡಿಮೆಮಾಡಿ, ನಾಚಿಕೆಯಿಂದ ಅವನನ್ನು ಮುಚ್ಚಿದ್ದೀ ಸೆಲಾ.
ERVKN   ನೀನು ಅವನ ಜೀವಿತವನ್ನು ಮೊಟಕುಗೊಳಿಸಿ ಅವನಿಗೆ ಅವಮಾನ ಮಾಡಿದೆ.
IRVKN   ಅವನ ಯೌವನದ ದಿನಗಳನ್ನು ಬೇಗ ಮುಗಿಸಿ,
ನಾಚಿಕೆಯು ಅವನನ್ನು ಕವಿಯುವಂತೆ ಮಾಡಿದ್ದಿ. ಸೆಲಾ