Bible Language

Psalms 90:2 (ERVKN) Easy to Read Version - Kannadam

Versions

KNV   ಬೆಟ್ಟಗಳು ಹುಟ್ಟುವದಕ್ಕಿಂತ ಮುಂಚೆಯೂ ನೀನು ಭೂಮಿಯನ್ನೂ ಲೋಕವನ್ನೂ ನಿರ್ಮಿಸುವದಕ್ಕಿಂತ ಮುಂಚೆಯೂ ನಿತ್ಯತ್ವದಿಂದ ನಿತ್ಯತ್ವಕ್ಕೂ ನೀನು ದೇವರಾಗಿದ್ದೀ.
ERVKN   ಬೆಟ್ಟಗಳು ಹುಟ್ಟುವುದಕ್ಕಿಂತ ಮೊದಲಿಂದಲೂ ಭೂಮಿಯೂ ಅದರ ದೇಶಗಳೂ ನಿರ್ಮಾಣವಾಗುವುದಕ್ಕಿಂತ ಮೊದಲಿನಿಂದಲೂ ನೀನೇ ದೇವರು. ಯಾವಾಗಲೂ ದೇವರಾಗಿದ್ದಾತನು ನೀನೇ! ಯಾವಾಗಲೂ ದೇವರಾಗಿರುವಾತನೂ ನೀನೇ!
IRVKN   ಬೆಟ್ಟಗಳು ಉಂಟಾಗುವುದಕ್ಕಿಂತ ಮೊದಲೇ,
ಭೂಮಿಯೂ ಅದರ ದೇಶಗಳೂ ನಿರ್ಮಾಣವಾಗುವುದಕ್ಕಿಂತ ಮೊದಲೇ,
ಯುಗಯುಗಾಂತರಗಳಲ್ಲಿಯೂ ನೀನೇ ದೇವರು.