Versions
KNV ತಿರಿಗಿ ಯೆಶಾಯನು--ಇಷಯನ ಅಂಕುರದವನು ಎದ್ದು ಅನ್ಯ ಜನಾಂಗಗಳ ಮೇಲೆ ಆಡಳಿತ ಮಾಡುವನು; ಅನ್ಯ ಜನರು ಆತನಲ್ಲಿ ನಂಬಿಕೆಯಿಡುವರು ಅಂದನು.
ERVKN ಯೆಶಾಯನು ಹೀಗೆ ಹೇಳಿದ್ದಾನೆ: “ಇಷಯನ ಕುಟುಂಬದಿಂದ ಒಬ್ಬ ವ್ಯಕ್ತಿಯು ಬರುವನು. ಆತನು ಯೆಹೂದ್ಯರಲ್ಲದವರನ್ನು ಆಳುವುದಕ್ಕಾಗಿ ಬರುವನು. ಯೆಹೂದ್ಯರಲ್ಲದ ಜನರು ಆತನಲ್ಲಿ ನಿರೀಕ್ಷೆಯನ್ನು ಹೊಂದಿಕೊಳ್ಳುವರು.” ಯೆಶಾಯ 11:10
IRVKN † ಯೆಶಾ 11:10 ಮತ್ತೊಮ್ಮೆ, ಯೆಶಾಯನು ಹೇಳುವುದೇನಂದರೆ, ‡ ಯೆಶಾ 11:1, ಪ್ರಕ 5:5, 22:16 “ಇಷಯನ ವಂಶಸ್ಥನೂ ಅಂದರೆ ಜನಾಂಗಗಳನ್ನು ಆಳತಕ್ಕವನು ಬರುತ್ತಾನೆ. § ಮತ್ತಾ 12:21 ಜನಾಂಗಗಳು ಆತನನ್ನು ನಿರೀಕ್ಷಿಸುತ್ತಿರುವರು.”