Bible Language

Romans 15:21 (ERVKN) Easy to Read Version - Kannadam

Versions

KNV   ಆದರೆ ಬರೆಯಲ್ಪಟ್ಟಂತೆ--ಯಾರಿಗೆ ಆತನ ವಿಷಯವಾಗಿ ಹೇಳಲಿಲ್ಲವೋ ಅವರು ನೋಡುವರು; ಯಾರು ಕೇಳಲಿಲ್ಲವೋ ಅವರು ಗ್ರಹಿಸುವರು ಎಂಬದೇ.
ERVKN   ಆದರೆ ಇದು ಸಹ ಪವಿತ್ರ ಗ್ರಂಥದಲ್ಲಿ ಬರೆಯಲ್ಪಟ್ಟಿದೆ: “ಆತನ ಬಗ್ಗೆ ತಿಳಿಯದ ಜನರು ಆತನನ್ನು (ಕ್ರಿಸ್ತನನ್ನು) ನೋಡುವರು. ಆತನ ಬಗ್ಗೆ ಕೇಳಿಲ್ಲದ ಜನರು ಆತನನ್ನು ಅರ್ಥ ಮಾಡಿಕೊಳ್ಳುವರು.” ಯೆಶಾಯ 52:15
IRVKN   ಯೆಶಾ 52:15 “ಯಾರಿಗೆ ಆತನ ಸಮಾಚಾರ ತಿಳಿದಿರುವುದಿಲ್ಲವೋ ಅವರೇ ಆತನನ್ನು ನೋಡುವರು. ಯಾರು ಆತನ ಬಗ್ಗೆ ಕೇಳಿರುವುದಿಲ್ಲವೋ ಅವರು ಆತನನ್ನು ಗ್ರಹಿಸಿಕೊಳ್ಳುವರು.” ಎಂಬುದಾಗಿ ಬರೆದಿರುವ ಪ್ರಕಾರ ನನ್ನ ಕೆಲಸವನ್ನು ನಡಿಸಿದ್ದೇನೆ. PEPS