Bible Language

Romans 15:6 (ERVKN) Easy to Read Version - Kannadam

Versions

KNV   ಹೀಗೆ ನೀವು ಏಕ ಮನಸ್ಸಿನಿಂದಲೂ ಒಂದೇ ಬಾಯಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾದ ದೇವರನ್ನು ಮಹಿಮೆಪಡಿಸುವಿರಿ.
ERVKN   ಹೀಗೆ ನೀವೆಲ್ಲರೂ ಒಂದೇ ಹೃದಯದಿಂದಲೂ ಒಂದೇ ಮನಸ್ಸಿನಿಂದಲೂ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ತಂದೆಯಾದ ದೇವರನ್ನು ಮಹಿಮೆಪಡಿಸುವಿರಿ.
IRVKN   ಹೀಗೆ ನೀವು ಏಕಮನಸ್ಸಿನಿಂದ ಒಕ್ಕೊರಳಿನಿಂದ 2 ಕೊರಿ 1:3, ಎಫೆ 1:3, 1 ಪೇತ್ರ. 1:3 ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾದ ದೇವರನ್ನು ಕೊಂಡಾಡುವಿರಿ.