Bible Language

Romans 16:3 (ERVKN) Easy to Read Version - Kannadam

Versions

KNV   ಕ್ರಿಸ್ತ ಯೇಸುವಿನಲ್ಲಿ ನನ್ನ ಸಹಾಯಕರಾದ ಪ್ರಿಸ್ಕಿಲ್ಲಳಿಗೂ ಅಕ್ವಿಲನಿಗೂ ನನ್ನ ವಂದನೆಗಳನ್ನು ತಿಳಿಸಿರಿ.
ERVKN   ಪ್ರಿಸ್ಕಿಲ್ಲಳಿಗೂ ಅಕ್ವಿಲನಿಗೂ ನನ್ನ ವಂದನೆ ತಿಳಿಸಿರಿ. ಅವರು ಕ್ರಿಸ್ತ ಯೇಸುವಿನಲ್ಲಿ ನನ್ನೊಂದಿಗೆ ಸೇವೆ ಮಾಡುತ್ತಿದ್ದಾರೆ.
IRVKN   ಕ್ರಿಸ್ತ ಯೇಸುವಿನ ಸೇವೆಯಲ್ಲಿ ನನ್ನ ಜೊತೆಕೆಲಸದವರಾದ ಅ. ಕೃ. 18:2 ಪ್ರಿಸ್ಕಿಲ್ಲಳಿಗೂ ಮತ್ತು ಅಕ್ವಿಲನಿಗೂ ನನ್ನ ವಂದನೆಗಳನ್ನು ತಿಳಿಸಿರಿ.