Bible Language

Ruth 2:3 (ERVKN) Easy to Read Version - Kannadam

Versions

KNV   ಅವಳು ಹೋಗಿ ಹೊಲದಲ್ಲಿ ಕೊಯ್ಯುವವರ ಹಿಂದೆ ಹಕ್ಕಲಾದು ಕೊಂಡಳು. ಅವಳಿಗೆ ಪ್ರಾಪ್ತಿಸಿದ ಹೊಲದ ಭಾಗ ಎಲೀಮೆಲೆಕನ ಸಂಬಂಧಿಕನಾದ ಬೋವಜನದಾಗಿತ್ತು.
ERVKN   ನೊವೊಮಿಯು, “ಆಗಲಿ ಮಗಳೇ, ಹಾಗೆಯೇ ಮಾಡು” ಅಂದಳು. ರೂತಳು ಹೊಲಗಳಿಗೆ ಹೋದಳು. ಅವಳು ಅಲ್ಲಿ ಫಸಲು ಕೊಯ್ಯುವವರ ಹಿಂದೆ ಹೋಗಿ ಹಕ್ಕಲಾಯುತ್ತಾ ಎಲೀಮೆಲೆಕನ ಗೋತ್ರದವನಾದ ಬೋವಜನ ಹೊಲಕ್ಕೆ ಬಂದಳು.
IRVKN   ಆಕೆಯು ದೈವಯೋಗದಿಂದ ಎಲೀಮೆಲೆಕನ ಗೋತ್ರದವನಾದ ಬೋವಜನ ಸ್ವತ್ತಾಗಿದ್ದ ಹೊಲಕ್ಕೆ ಹೋಗಿ ತೆನೆ ಕೊಯ್ಯುವವರ ಹಿಂದಿನಿಂದ ಹಕ್ಕಲಾಯುತ್ತಾ ಇದ್ದಳು.