Bible Language

Zephaniah 1:11 (ERVKN) Easy to Read Version - Kannadam

Versions

KNV   ಮಕ್ತೇಷಿನ ನಿವಾಸಿ ಗಳೇ, ಗೋಳಾಡಿರಿ; ವರ್ತಕರ ಜನರೆಲ್ಲಾ ಸಂಹಾರ ವಾದರು; ಬೆಳ್ಳಿ ಹೊತ್ತವರೆಲ್ಲರೂ ಕಡಿದುಬಿಡಲ್ಪಟ್ಟಿ ದ್ದಾರೆ.
ERVKN   ನಗರದ ಕೆಳಗಿನ ಭಾಗದಲ್ಲಿರುವವರೇ, ನೀವು ಅಳುವಿರಿ. ಯಾಕೆಂದರೆ ನಿಮ್ಮಲ್ಲಿರುವ ಧನಿಕರೂ ವ್ಯಾಪಾರಸ್ತರೂ ನಾಶವಾಗುವರು.
IRVKN   ಯೆರುಸಲೇಮ್ ಜಿಲ್ಲೆಯ ಮಾರುಕಟ್ಟೆಯಲ್ಲಿ ವಾಸಿಸುವವರೇ, ಕೂಗಿರಿ,
ಏಕೆಂದರೆ ಎಲ್ಲಾ ವರ್ತಕರ ಜನರೆಲ್ಲಾ ಹಾಳಾದರು, ಬೆಳ್ಳಿಯ ವ್ಯಾಪಾರಿಗಳೆಲ್ಲರೂ ನಾಶವಾದರು.