Bible Language

Zephaniah 2:13 (ERVKN) Easy to Read Version - Kannadam

Versions

KNV   ಆತನು ತನ್ನ ಕೈಯನ್ನು ಉತ್ತರದ ಮೇಲೆ ಚಾಚಿ ಅಶ್ಶೂರನ್ನು ನಾಶಮಾಡಿ ನಿನೆವೆಯನ್ನು ಹಾಳಾಗಿಯೂ ಅರಣ್ಯದಂತೆ ಒಣಗಿ ದ್ದಾಗಿಯೂ ಮಾಡುವನು.
ERVKN   ದೇವರು ಆಮೇಲೆ ಉತ್ತರಕ್ಕೆ ಮುಖಮಾಡಿ ಅಶ್ಶೂರವನ್ನು ಶಿಕ್ಷಿಸುವನು. ಆತನು ನಿನೆವೆ ಪಟ್ಟಣವನ್ನು ಶಿಕ್ಷಿಸಿದಾಗ ಅದು ನಿರ್ಜನವಾದ ಮರುಭೂಮಿಯಾಗುವದು.
IRVKN   {ಅಶ್ಶೂರ್ಯರ ದುರ್ಗತಿ} PS ಯೆಹೋವನು ಉತ್ತರಕ್ಕೆ ಕೈಚಾಚಿ ಅಶ್ಶೂರವನ್ನು ಧ್ವಂಸ ಮಾಡುವನು;
ನಿನವೆಯನ್ನು ಹಾಳುಮಾಡಿ ನೀರಿಲ್ಲದ ಮರುಭೂಮಿಯಂತೆ ಒಣಗಿಸಿಬಿಡುವನು.