Bible Language

Numbers 36:1 (EXODUS_2_1)

Versions

KNV   ಆಗ ಯೋಸೇಫನ ಕುಮಾರರ ಕುಟುಂಬ ದವರಾದ ಮನಸ್ಸೆಯ ಮಗನಾಗಿರುವ ಮಾಕೀರನ ಮಗನಾದ ಗಿಲ್ಯಾದನ ಮಕ್ಕಳ ಕುಟುಂಬ ಗಳ ಮುಖ್ಯ ಯಜಮಾನರು ಸವಿಾಪಕ್ಕೆ ಬಂದು ಮೋಶೆಯ ಮುಂದೆಯೂ
ERVKN   ಒಂದು ದಿನ ಗಿಲ್ಯಾದ್ ಕುಲದ ಕುಟುಂಬಗಳ ನಾಯಕರು ಮೋಶೆಯೊಡನೆಯೂ ಇತರ ಇಸ್ರೇಲರ ಕುಟುಂಬಗಳ ನಾಯಕರೊಡನೆಯೂ ಮಾತಾಡುವುದಕ್ಕೆ ಬಂದರು. (ಗಿಲ್ಯಾದನು ಮಾಕೀರನ ಮಗ; ಮಾಕೀರನು ಮನಸ್ಸೆಯ ಮಗ; ಮನಸ್ಸೆಯು ಯೋಸೇಫನ ಮಗ.)