Bible Language

Numbers 1:24 (EXODUS_2_1)

Versions

KNV   ಗಾದನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
ERVKN   ಗಾದ್ ಕುಲದವರನ್ನು ಲೆಕ್ಕಿಸಿದರು. ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿಮಾಡಲಾಯಿತು. ಅವರವರ ಕುಲಗಳಿಗನುಸಾರವಾಗಿ ಮತ್ತು ಕುಟುಂಬಗಳಿಗನುಸಾರವಾಗಿ ಅವರ ಹೆಸರುಗಳನ್ನು ಪಟ್ಟಿಮಾಡಲಾಯಿತು.