Bible Language

Numbers 34:13 (EXODUS_2_1)

Versions

KNV   ಮೋಶೆಯು ಇಸ್ರಾಯೇಲ್‌ ಮಕ್ಕಳಿಗೆ ಆಜ್ಞಾ ಪಿಸಿ--ನೀವು ಚೀಟಿನಿಂದ ಸ್ವಾಧೀನಪಡಿಸಿಕೊಳ್ಳ ಬೇಕಾದ ದೇಶವು ಒಂಭತ್ತುವರೆ ಗೋತ್ರಗಳಿಗೆ ಕೊಡ ಬೇಕೆಂದು ಕರ್ತನು ಆಜ್ಞಾಪಿಸಿದ ದೇಶವು ಇದೇ.
ERVKN   ಮೋಶೆಯು ಇಸ್ರೇಲರಿಗೆ ಹೀಗೆ ಆಜ್ಞಾಪಿಸಿದನು: “ನೀವು ಚೀಟುಹಾಕಿ ಭಾಗಮಾಡಿಕೊಳ್ಳುವ ದೇಶವೇ ಇದು. ಒಂಭತ್ತುವರೆ ಕುಲಗಳವರಿಗೆ ದೇಶವನ್ನು ಕೊಡಬೇಕೆಂದು ಯೆಹೋವನು ಆಜ್ಞಾಪಿಸಿದ್ದಾನೆ.