Versions
KNV ಹೇಗೆ ಅಂದರೆ ನಿಮ್ಮ ದಕ್ಷಿಣ ಕಡೆಯು ಜಿನ್ ಅರಣ್ಯದಿಂದ ಎದೋಮಿಗೆ ಅನುಸಾರವಾಗಿರಬೇಕು; ನಿಮ್ಮ ದಕ್ಷಿಣ ಮೇರೆಯು ಉಪ್ಪಿನ ಸಮುದ್ರದ ಪೂರ್ವದ ಕಡೆಯಿಂದ ಆರಂಭಿಸಬೇಕು.
ERVKN ದಕ್ಷಿಣಭಾಗವು ಎದೋಮಿನ ಗಡಿಯಲ್ಲಿರುವ ಚಿನ್ ಮರುಭೂಮಿಯನ್ನು ಒಳಗೊಂಡಿದೆ. ಪೂರ್ವದ ಕಡೆಯಿರುವ ದಕ್ಷಿಣ ಗಡಿಯು ಉಪ್ಪುಸಮುದ್ರದ ದಕ್ಷಿಣಭಾಗದಿಂದ ಆರಂಭವಾಗುತ್ತದೆ.