Bible Language

Numbers 34:6 (EXODUS_2_1)

Versions

KNV   ಪಶ್ಚಿಮದ ಮೇರೆಯಾದರೆ ದೊಡ್ಡ ಸಮುದ್ರವೇ ನಿಮಗೆ ಮೇರೆಯಾಗಿರಬೇಕು; ಇದೇ ನಿಮ್ಮ ಪಶ್ಚಿಮ ಮೇರೆಯಾಗಿರುವದು.
ERVKN   ಪಶ್ಚಿಮದಿಕ್ಕಿನಲ್ಲಿ ಮೆಡಿಟೆರೇನಿಯನ್ ಸಮುದ್ರದ ತೀರ ನಿಮ್ಮ ದೇಶದ ಮೇರೆಯಾಗಿರುವುದು.