Bible Language

Numbers 35 (EXODUS_2_1)

Versions

KNV   ಕರ್ತನು ಯೆರಿಕೋವಿಗೆದುರಾಗಿ ಯೊರ್ದ ನಿನ ಬಳಿಯಲ್ಲಿರುವ ಮೋವಾಬಿನ ಬೈಲುಗಳಲ್ಲಿ ಮೋಶೆಯ ಸಂಗಡ ಮಾತನಾಡಿ--
ERVKN   ರಿಕೋ ಪಟ್ಟಣದ ಆಚೆಕಡೆಯಲ್ಲಿ ಜೋರ್ಡನ್ ನದಿಯ ತೀರದ ಬಳಿಯಿಂದ ಮೋವಾಬ್ಯರ ಬಯಲಿನಲ್ಲಿ ಯೆಹೋವನು ಮೋಶೆಯೊಡನೆ ಮಾತಾಡಿ ಹೇಳಿದ್ದೇನೆಂದರೆ: