Bible Language

Numbers 35:15 (EXODUS_2_1)

Versions

KNV   ಕೈತಪ್ಪಿ ಪ್ರಾಣಹತ್ಯ ಮಾಡುವವರೆಲ್ಲರು ಅಲ್ಲಿಗೆ ಓಡಿಹೋಗುವದಕ್ಕೆ ಆರು ಪಟ್ಟಣಗಳು ಇಸ್ರಾಯೇಲ್‌ ಮಕ್ಕಳಿಗೂ ಪರಕೀಯರಿಗೂ ಅವರಲ್ಲಿ ವಾಸಮಾಡುವವರಿಗೂ ಆಶ್ರಯಕ್ಕಾಗಿ ಇರಬೇಕು.
ERVKN   ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಇಸ್ರೇಲನಾಗಲಿ ಪರದೇಶದವನಾಗಲಿ ನಿಮ್ಮಲ್ಲಿ ಇಳಿದುಕೊಂಡವನಾಗಲಿ, ಆರು ಪಟ್ಟಣಗಳೊಳಗೆ ಒಂದಕ್ಕೆ ಓಡಿಹೋಗಿ ಆಶ್ರಯ ಹೊಂದಬಹುದು.