Bible Language

Numbers 36:6 (EXODUS_2_1)

Versions

KNV   ಕರ್ತನು ಚಲ್ಪಹಾದನ ಕುಮಾರ್ತೆಯರ ವಿಷಯದಲ್ಲಿ ಆಜ್ಞಾಪಿಸಿದ ಮಾತು ಏನಂದರೆ--ಅವರು ತಮ್ಮ ಮನಸ್ಸು ಬಂದವರಿಗೆ ಮದುವೆಮಾಡಿಕೊಳ್ಳಲಿ; ಆದರೆ ತಮ್ಮ ತಂದೆಯ ಕುಟುಂಬದ ಗೋತ್ರದ ವರಿಗೆ ಮಾತ್ರ ಮದುವೆಮಾಡಿಕೊಳ್ಳಬಹುದು.
ERVKN   ಆದಕಾರಣ ಚಲ್ಫಹಾದನ ಹೆಣ್ಣುಮಕ್ಕಳು ಮದುವೆಯಾಗುವುದಾದರೆ ತಮ್ಮ ತಂದೆಯ ಗೋತ್ರಕ್ಕೆ ಸಂಬಂಧಿಸಿದ ಯಾರನ್ನು ಬೇಕಾದರೂ ಮದುವೆಯಾಗಬಹುದೆಂದು ಯೆಹೋವನು ಆಜ್ಞಾಪಿಸಿದ್ದಾನೆ.