Bible Language

Genesis 1:6 (EZEKIEL_31_11)

Versions

KNV   ಇದಲ್ಲದೆ ದೇವರು--ನೀರುಗಳ ನಡುವೆ ವಿಶಾಲ ವಿರಲಿ ಮತ್ತು ಅದು ನೀರುಗಳಿಂದ ನೀರುಗಳನ್ನು ಬೇರೆ ಮಾಡಲಿ ಅಂದನು.
ERVKN   ಬಳಿಕ ದೇವರು, “ಜಲಸಮೂಹಗಳ ನಡುವೆ ಗುಮಟ ಉಂಟಾಗಲಿ. ಅದು ಕೆಳಭಾಗದ ನೀರುಗಳನ್ನು ಮೇಲ್ಭಾಗದ ನೀರುಗಳಿಂದ ಬೇರ್ಪಡಿಸಲಿ” ಅಂದನು.