Bible Language

Judges 14:10 (EZEKIEL_31_11)

Versions

KNV   ಅವನ ತಂದೆಯು ಸ್ತ್ರೀ ಇರುವ ಸ್ಥಳಕ್ಕೆ ಬಂದಾಗ ಯೌವನಸ್ಥರು ಮಾಡುವ ಮರ್ಯಾದೆಯ ಹಾಗೆ, ಸಂಸೋನನು ಅಲ್ಲಿ ಔತಣಮಾಡಿಸಿದನು.
ERVKN   ಸಂಸೋನನ ತಂದೆಯು ಫಿಲಿಷ್ಟಿಯ ಸ್ತ್ರೀಯನ್ನು ನೋಡುವುದಕ್ಕೆಂದು ಹೋದನು. ಮದುವೆಯ ಗಂಡು ಒಂದು ಔತಣವನ್ನು ಕೊಡುವ ಪದ್ಧತಿ ಇತ್ತು. ಆದುದರಿಂದ ಸಂಸೋನನು ಒಂದು ಔತಣವನ್ನು ಏರ್ಪಡಿಸಿದನು.