Bible Language

1 Kings 16:27 (GENESIS_27_25)

Versions

KNV   ಆದರೆ ಒಮ್ರಿಯು ಮಾಡಿದ ಇತರ ಕಾರ್ಯಗಳೂ ಅವನು ತೋರಿಸಿದ ಅವನ ಪರಾ ಕ್ರಮವೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
ERVKN   ಒಮ್ರಿಯ ಕುರಿತಾದ ಇತರ ಸಂಗತಿಗಳನ್ನೂ ಅವನ ಪರಾಕ್ರಮಗಳನ್ನೂ “ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಬರೆದಿದ್ದಾರೆ.