Bible Language

Exodus 7:16 (GENESIS_27_25)

Versions

KNV   ಅವನಿಗೆ ನೀನು--ಇಬ್ರಿಯರ ದೇವರಾದ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿ ಅರಣ್ಯದಲ್ಲಿ ನನ್ನನ್ನು ಸೇವಿಸುವ ಹಾಗೆ ನನ್ನ ಜನರನ್ನು ಕಳುಹಿಸು ಎಂದು ಹೇಳಿದ್ದಾನೆ. ಆದರೆ ಇಗೋ, ಇಂದಿನ ವರೆಗೂ ನೀನು ಕೇಳಲಿಲ್ಲ.
ERVKN   ‘ಇಬ್ರಿಯರ ದೇವರಾದ ಯೆಹೋವನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ. ಆತನ ಜನರು ಅರಣ್ಯದಲ್ಲಿ ಆತನನ್ನು ಆರಾಧಿಸುವುದಕ್ಕೆ ನೀನು ಅವರಿಗೆ ಅಪ್ಪಣೆಕೊಡಬೇಕೆಂದು ಆತನು ನಿನಗೆ ಆಜ್ಞಾಪಿಸುತ್ತಾನೆ. ಇದುವರೆಗೆ ನೀನು ಯೆಹೋವನ ಮಾತಿಗೆ ಕಿವಿಗೊಡಲಿಲ್ಲ.