Bible Language

2 Chronicles 1:15 (GENESIS_27_32)

Versions

KNV   ಅರಸನು ಯೆರೂ ಸಲೇಮಿನಲ್ಲಿ ಬೆಳ್ಳಿಬಂಗಾರವನ್ನು ಕಲ್ಲುಗಳ ಹಾಗೆಯೂ ದೇವದಾರು ಮರಗಳನ್ನು ತಗ್ಗಿನಲ್ಲಿರುವ ಆಲದ ಮರ ಗಳ ಹಾಗೆಯೂ ಮಾಡಿದನು.
ERVKN   ಜೆರುಸಲೇಮಿನಲ್ಲಿ ಸೊಲೊಮೋನನು ಅಪಾರವಾದ ಬೆಳ್ಳಿಬಂಗಾರಗಳನ್ನು ಶೇಖರಿಸಿಟ್ಟಿದನು. ಭೂಮಿಯ ಮೇಲೆ ಕಲ್ಲುಗಳು ಹೇಗಿರುತ್ತವೋ ಅದೇ ರೀತಿಯಲ್ಲಿ ಅವನಲ್ಲಿ ಬೆಳ್ಳಿಬಂಗಾರಗಳಿದ್ದವು. ದೇವದಾರು ಮರಗಳನ್ನೂ ಸೊಲೊಮೋನನು ಶೇಖರಿಸಿಟ್ಟನು. ಪಶ್ಚಿಮದ ಬೆಟ್ಟಪ್ರದೇಶಗಳಲ್ಲಿ ಜಾಲಿಮರಗಳು ಹೇರಳವಾಗಿರುವಂತೆ ದೇವದಾರುಮರಗಳೂ ಹೇರಳವಾಗಿದ್ದವು.