Bible Language

2 Chronicles 35 (GENESIS_27_32)

Versions

KNV   ಇದಲ್ಲದೆ ಯೋಷೀಯನು ಯೆರೂಸ ಲೇಮಿನಲ್ಲಿ ಕರ್ತನಿಗೆ ಪಸ್ಕವನ್ನು ಆಚರಿ ಸಿದನು. ಮೊದಲನೇ ತಿಂಗಳ ಹದಿನಾಲ್ಕನೇ ದಿವಸ ದಲ್ಲಿ ಪಸ್ಕದ ಕುರಿಯನ್ನು ವಧಿಸಿದರು.
ERVKN   ಅರಸನಾದ ಯೋಷೀಯನು ಯೆಹೋವನಿಗೆ ಪಸ್ಕಹಬ್ಬವನ್ನು ಜೆರುಸಲೇಮಿನಲ್ಲಿ ಆಚರಿಸಿದನು. ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿವಸದಲ್ಲಿ ಪಸ್ಕದ ಕುರಿಮರಿಯು ವಧಿಸಲ್ಪಟ್ಟಿತು.