Bible Language

2 Chronicles 35:17 (GENESIS_27_32)

Versions

KNV   ಸಿದ್ಧವಾಗಿದ್ದ ಇಸ್ರಾಯೇಲಿನ ಮಕ್ಕಳು ಕಾಲದಲ್ಲಿ ಪಸ್ಕವನ್ನೂ ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನೂ ಏಳು ದಿವಸ ಆಚರಿಸಿದರು.
ERVKN   ಇಸ್ರೇಲಿನ ಜನರೂ ಅಲ್ಲಿ ಸೇರಿಬಂದವರೂ ಪಸ್ಕಹಬ್ಬವನ್ನು ಮತ್ತು ಹುಳಿಇಲ್ಲದ ರೊಟ್ಟಿಯ ಹಬ್ಬವನ್ನು ಏಳು ದಿನಗಳವರೆಗೆ ಆಚರಿಸಿದರು.